ಕಣ್ಣೂರು/ ಪಾಲಕ್ಕಾಡ್: ರಾಜ್ಯದ ಮಲಬಾರ್ ಪ್ರಾಂತ್ಯದ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ತರಗತಿಗಳಲ್ಲಿ ಕಡಿಮೆ ಸೀಟು ನಿಗದಿಗೊಳಿಸಿದೆ ಎಂದು ಆರೋಪಿಸಿ ಕೇರಳ ವಿದ್ಯಾರ್ಥಿಗಳ ಒಕ್ಕೂಟವು (ಕೆಎಸ್‌ಯು) ಬುಧವಾರ ಕಣ್ಣೂರು, ಪಾಲಕ್ಕಾಡ್ ಜಿಲ್ಲೆಗಳಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಚಳವಳಿಗಾರರ ಮೇಲೆ ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಲ್ಲದೆ, ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಮುಖಂಡರು ಆರೋಪಿಸಿದ್ದಾರೆ.
ಕೆಎಸ್‌ಯು ಪ್ರತಿಭಟನೆ | ಮಹಿಳೆಯರೊಂದಿಗೆ ಅನುಚಿತ ವರ್ತನೆ: ಆರೋಪ
0
ಜೂನ್ 20, 2024
Tags