ಸಮರಸ ಚಿತ್ರಸುದ್ದಿ: ಕಾಸರಗೋಡು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಕಾಸರಗೋಡು ಜಿಲ್ಲಾಡಳಿತ ವತಿಯಿಂದ ಕಾಸರಗೋಡು ಕಲೆಕ್ಟ್ರೇಟ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಯೋಗ ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಯೋಗ ಕವಾಯತು ನಡೆಸಿದರು.