ತಿರುವನಂತಪುರ: ದೇಶದ ಸಂಯುಕ್ತ ರಚನೆಗೆ ವಿರುದ್ಧವಾದ ನಿಲುವನ್ನು ಕೇಂದ್ರ ಸರ್ಕಾರ ತಳೆದಿದೆ. ಇದೇ ಕಾರಣದಿಂದಲೇ ಕೇರಳದಲ್ಲಿ ಕೃತಕ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿದೆ ಎಂದು ಕೇರಳದ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಆರೋಪಿಸಿದ್ದಾರೆ.

ಕೇರಳ ವಿಧಾನಸಭೆಯಲ್ಲಿ ಸೋಮವಾರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, 'ಕೇಂದ್ರ ಸರ್ಕಾರದ ನಿಲುವಿನಿಂದ ಕೇರಳ ಸರ್ಕಾರದ ಸಂಪನ್ಮೂಲ ಕ್ರೋಡೀಕರಣ ಕ್ರಮಗಳಿಗೆ ಹಿನ್ನಡೆಯಾಗಿದೆ.