ನವದೆಹಲಿ: ಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ನೇಮಕಗೊಂಡಿದ್ದಾರೆ. ಹಾಲಿ ಮುಖ್ಯಸ್ಥ ಜನರಲ್ ಪಾಂಡೆ ಅವರು ಜೂನ್ 30ರಂದು ನಿವೃತ್ತರಾಗಲಿದ್ದು, ಅವರ ಸ್ಥಾನದಲ್ಲಿ ದ್ವಿವೇದಿ ಅಧಿಕಾರ ಸ್ವೀಕರಿಸುವರು.

ಲೆಫ್ಟಿನೆಂಟ್ ಜನರಲ್ ದ್ವಿವೇದಿ ಅವರು ಪ್ರಸ್ತುತ ಸೇನೆಯ ಉಪಮುಖ್ಯಸ್ಥರಾಗಿದ್ದಾರೆ.