ಸಮರಸ ಚಿತ್ರಸುದ್ದಿ: ಕುಂಬಳೆ: ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವಿಶ್ವಪರಿಸರ ದಿನಾಚರಣೆಯನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು. ಬಳಿಕ ಶಾಲಾ ವ್ಯವಸ್ಥಾಪಕ ಶಂಕರನಾರಾಯಣ ಭಟ್ ಹಾಗೂ ಮುಖ್ಯಶಿಕ್ಷಕ ಗೋವಿಂದ ಭಟ್ ಪರಿಸರ ದಿನಾಚರಣೆಯ ಮಹತ್ವದ ಬಗ್ಗೆ ವಿವರಿಸಿದರು.