ತಿರುವನಂತಪುರ: ಶೀತ, ಜ್ವರದ ಜೊತೆಗೆ ಡೆಂಗೆ ಮತ್ತು ಎಚ್1ಎನ್1 ಅಂತಹ ಸಾಂಕ್ರಾಮಿಕ ರೋಗಗಳು ವ್ಯಾಪಿಸುವ ಹಿನ್ನೆಲೆಯಲ್ಲಿ ಮುಂಜಾಗ್ರತೆಯಾಗಿ ಆಸ್ಪತ್ರೆಗೆ ಭೇಟಿ ನೀಡುವವರು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ಕೇರಳ ಸರ್ಕಾರ ಆದೇಶಿಸಿದೆ.

ಹಕ್ಕಿಜ್ವರ ಭೀತಿ ಕಾಣಿಸುವ ಸಾಧ್ಯತೆಗಳಿವೆ ಎಂದು ಆರೋಗ್ಯ ಇಲಾಖೆಯು ಎಚ್ಚರಿಕೆ ನೀಡಿದೆ.