HEALTH TIPS

ಕಲ್ಲಕಟ್ಟದಲ್ಲಿ ಪರಿಸರ ದಿನಾಚರಣೆ

       ಸಮರಸ ಚಿತ್ರಸುದ್ದಿ: ಮಜ್ದೂರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ(ಎಂ.ಎ.ಯು.ಪಿ) ಕಲ್ಲಕಟ್ಟದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸ್ಥಳೀಯ ಕೆ.ಜಿ.ಭಟ್ ಸ್ಮಾರಕ ಗ್ರಂಥಾಲಯದ ನೇತೃತ್ವದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.ಶಾಲಾ ಅಧ್ಯಾಪಕರು, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries