ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ 300 ಹಾಗೂ 'ಇಂಡಿಯಾ' ಮೈತ್ರಿಕೂಟ 213 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ.

ಮುಖ್ಯಾಂಶಗಳು:
*ಅಮೇಠಿಯಲ್ಲಿ ರಾಹುಲ್ ಗಾಂಧಿ 18,000ಕ್ಕೂ ಹೆಚ್ಚು ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.