ನವದೆಹಲಿ:INDIA ಮೈತ್ರಿಕೂಟದ ಪಕ್ಷಗಳು ಸರಕಾರ ರಚನೆಗೆ ಮುಂದಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ ಎಂದು news18.com ವರದಿ ಮಾಡಿದೆ.

ದಿಲ್ಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ನಿವಾಸದಲ್ಲಿ INDIA ಮೈತ್ರಿಕೂಟದ ಸಭೆಯ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗಿದೆ.