ಭೋಪಾಲ್: ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸುಮಾರು 450 ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿಯ ಹಿರಿಯ ನಾಯಕಿ ಉಮಾಭಾರತಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಭೋಪಾಲ್: ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸುಮಾರು 450 ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿಯ ಹಿರಿಯ ನಾಯಕಿ ಉಮಾಭಾರತಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
'ಇಂಡಿಯಾ ಟಿವಿ -ಸಿಎನ್‌ಎಕ್ಸ್' ಸಮೀಕ್ಷೆಯು ಎನ್‌ಡಿಎಗೆ ಅತಿಹೆಚ್ಚು ಸ್ಥಾನಗಳನ್ನು ಅಂದಾಜು ಮಾಡಿದ್ದು, 371 ರಿಂದ 401 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿದೆ.
ಮತಗಟ್ಟೆ ಸಮೀಕ್ಷೆಗಳ ಅಂದಾಜು ಏನೇ ಇರಲಿ, ಆದರೆ ನನ್ನ ಅಂದಾಜಿನ ಪ್ರಕಾರ ಎನ್‌ಡಿಎ 450 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಉಮಾಭಾರತಿ ಹೇಳಿದ್ದಾರೆ.