ದುಬೈ/ ಮಸ್ಕತ್: ಒಮಾನ್‌ನ ಕರಾವಳಿ ಪ್ರದೇಶದಲ್ಲಿ ಮಗುಚಿಬಿದ್ದ ತೈಲ ಟ್ಯಾಂಕರ್‌ನಲ್ಲಿದ್ದ 13 ಭಾರತೀಯರು ಸೇರಿದಂತೆ ಒಟ್ಟಾರೆ 16 ಮಂದಿ ನಾಪತ್ತೆಯಾಗಿದ್ದಾರೆ.

ಮುಳುಗಿರುವ ಟ್ಯಾಂಕರ್ ಪತ್ತೆ ಮತ್ತು ಅದರಲ್ಲಿದ್ದ ಸಿಬ್ಬಂದಿಯ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ ಎಂದು ಒಮನ್ ಕಡಲ ಭದ್ರತಾ ಕೇಂದ್ರ ತಿಳಿಸಿದೆ.