ನವದೆಹಲಿ: ಕೊಲೆ ಯತ್ನದ ಪ್ರಕರಣಗಳಲ್ಲಿ (ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307) ತಪ್ಪಿತಸ್ಥರಿಗೆ 14 ವರ್ಷಗಳ ಕಠಿಣ ಜೈಲುಶಿಕ್ಷೆಯನ್ನು ವಿಧಿಸಲು ಅವಕಾಶ ಇಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ಇಂತಹ ಪ್ರಕರಣಗಳಲ್ಲಿ 10 ವರ್ಷಗಳ ಜೈಲುಶಿಕ್ಷೆ, ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆಯನ್ನು ವಿಧಿಸಬಹುದು ಎಂದು ಹೇಳಿದೆ.