HEALTH TIPS

ಟಿ20 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡಕ್ಕೆ ಲೋಕಸಭೆಯಲ್ಲಿ ಅಭಿನಂದನೆ

          ವದೆಹಲಿ: ಟಿ20 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡವನ್ನು ಲೋಕಸಭೆಯಲ್ಲಿ ಸೋಮವಾರ ಅಭಿನಂದಿಸಲಾಯಿತು.

         'ದೇಶದ ಯುವಕರು ಮತ್ತು ಕ್ರೀಡಾಪಟುಗಳು ಈ ಗೆಲುವಿನಿಂದ ಸ್ಫೂರ್ತಿ ಪಡೆಯುತ್ತಾರೆ' ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದರು. ರೋಹಿತ್ ಶರ್ಮಾ ನೇತೃತ್ವದ ತಂಡಕ್ಕೆ ಬಿರ್ಲಾ ಅಭಿನಂದನೆ ಸಲ್ಲಿಸಿದರು.

               ಜೂನ್ 29 ರಂದು ಬಾರ್ಬಡೋಸ್‌ನ ಬ್ರಿಜ್‌ಟೌನ್‌ನಲ್ಲಿ ನಡೆದ ಫೈನಲ್‌ನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ದಕ್ಷಿಣ ಆಫ್ರಿಕಾವನ್ನು 7 ರನ್‌ಗಳಿಂದ ಮಣಿಸುವ ಮೂಲಕ 17 ವರ್ಷಗಳ ಬಳಿಕ ಎರಡನೇ ಬಾರಿಗೆ ಟಿ20 ಚಾಂಪಿಯನ್ ಪಟ್ಟಕ್ಕೇರಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries