ನವದೆಹಲಿ: ಅಂಬಾಲ ಬಳಿಯ ಶಂಭು ಗಡಿಯಲ್ಲಿ ಹಾಕಿರುವ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸುವಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಹರಿಯಾಣ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜುಲೈ 22 ರಂದು ನಡೆಸಲಿದೆ.

ಹರಿಯಾಣ ಸರ್ಕಾರ ಪರ ಹಾಜರಾದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಲೋಕೇಶ್ ಸಿನ್ಹಲ್ ಅವರು ಈ ಪ್ರಕರಣದ ತುರ್ತು ಪರಿಗಣನೆಯ ಅಗತ್ಯವಿದೆ ಎಂದರು.