ಶ್ರೀನಗರ: ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ 30 ವರ್ಷಗಳಿಂದ ಮುಚ್ಚಲಾಗಿದ್ದ 'ಉಮಾ ಭಗವತಿ' ದೇವಿ ದೇವಸ್ಥಾನವನ್ನು ಕೇಂದ್ರ ಸಚಿವ ನಿತ್ಯಾನಂದ ರಾಯ್ ಅವರ ಸಮ್ಮುಖದಲ್ಲಿ ಭಾನುವಾರ ತೆರೆಯಲಾಯಿತು.

ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಮುಗಿದಿದ್ದು, ಇದೀಗ ದೇವಸ್ಥಾನವನ್ನು ಉದ್ಘಾಟಿಸಿ ಭಕ್ತರಿಗೆ ಮುಕ್ತವಾಗಿಸಲಾಯಿತು.