HEALTH TIPS

ಲಡಾಖ್‌ನಲ್ಲಿ ಭೂಕಂಪ: 4.4 ತೀವ್ರತೆ ದಾಖಲು

           ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಲಡಾಖ್‌ನಲ್ಲಿ ಇಂದು (ಬುಧವಾರ) ಬೆಳಿಗ್ಗೆ ಕಡಿಮೆ ತೀವ್ರತೆಯ ಭೂಕಂಪ ಸಂಭವಿಸಿದೆ.

            ರಿಕ್ಟರ್ ಮಾಪಕದಲ್ಲಿ 4.4ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.


            ಭೂಕಂಪನದ ಕೇಂದ್ರ ಬಿಂದು ಲೇಹ್ ಆಗಿದ್ದು, 150 ಕಿ.ಮೀ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ತಿಳಿಸಿದೆ.

                 ಇಂದು ಬೆಳಿಗ್ಗೆ ಸುಮಾರು 8 ಗಂಟೆ ಹೊತ್ತಿಗೆ ಭೂಕಂಪ ಸಂಭವಿಸಿದೆ.

ಜೂನ್ 28ರಂದು ಅಂಡಮಾನ್ ಸಮುದ್ರದಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries