ನವದೆಹಲಿ: ಸಶಸ್ತ್ರ ಪಡೆಗಳಲ್ಲಿ ನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗುವ 'ಅಗ್ನಿವೀರ'ರಿಗೆ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು (ಸಿಎಪಿಎಫ್) ಹಾಗೂ ಅಸ್ಸಾಂ ರೈಫಲ್ಸ್‌ನಲ್ಲಿ ಶೇ 10ರಷ್ಟು ಮೀಸಲಾತಿಯನ್ನು ಕೇಂದ್ರ ಸರ್ಕಾರ ಗುರುವಾರ ಘೋಷಿಸಿದೆ.
5 ಅರೆಸೇನಾ ಪಡೆಗಳಲ್ಲಿ ಅಗ್ನಿವೀರರಿಗೆ ಶೇ 10 ಮೀಸಲಾತಿ ಘೋಷಣೆ
0
ಜುಲೈ 12, 2024
Tags