ಹೈದರಾಬಾದ್: ಪ್ರತ್ಯೇಕಗೊಂಡ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಆಡಳಿತ ವಿಷಯದಲ್ಲಿ ಉಳಿದಿರುವ ಕೆಲವೊಂದು ಸಮಸ್ಯೆಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪ್ರಸ್ತಾವನೆಯನ್ನು ತೆಲಂಗಾಣ ಮುಖ್ಯಮಂತ್ರಿ ರೇವಂತರೆಡ್ಡಿ ಸ್ವಾಗತಿಸಿದ್ದಾರೆ.
ಆಂಧ್ರ-ತೆಲಂಗಾಣ ಚರ್ಚೆ: ನಾಯ್ಡು ಪ್ರಸ್ತಾವಕ್ಕೆ ರೆಡ್ಡಿ ಸಹಮತ; ಜುಲೈ 6ಕ್ಕೆ ಸಭೆ
0
ಜುಲೈ 03, 2024
Tags