ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಆರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಲ್ಗಾಮ್ ಜಿಲ್ಲೆಯ ಎರಡು ಕಡೆಗಳಲ್ಲಿ ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳ ನಡುವೆ ಭಾರಿ ಪ್ರಮಾಣದ ಗುಂಡಿನ ಚಕಮಕಿ ಶನಿವಾರ ಆರಂಭಗೊಂಡಿತ್ತು.
ಮೊದರ್ಗಾಮ್ ಎನ್‌ಕೌಂಟರ್ ಪ್ರದೇಶದಿಂದ ಎರಡು ಮತ್ತು ಚಿನ್ನಿಗಾಮ್ ಪದೇಶದಿಂದ ನಾಲ್ಕು ಭಯೋತ್ಪಾದಕರ ಶವಗಳನ್ನು ಹೊರತೆಗೆಯಲಾಗಿದೆ.