ಸೂರತ್: ಗುಜರಾತ್‌ನ ಸೂರತ್‌ನ ಸಚಿನ್ ಪಾಲಿ ಗ್ರಾಮದಲ್ಲಿ ಸಂಭವಿಸಿದ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. '30 ಫ್ಲ್ಯಾಟ್‌ಗಳಿರುವ 5 ಅಂತಸ್ತಿನ ಕಟ್ಟಡವು ಶನಿವಾರ ಕುಸಿದಿತ್ತು.