ಪ್ರಯಾಗ್‌ರಾಜ್: ಮಥುರಾದ ಕೃಷ್ಣ ಜನ್ಮಭೂಮಿಯಲ್ಲಿದ್ದ ಠಾಕೂರ್ ಕೇಶವದೇವ ಮೂರ್ತಿಯನ್ನು ಆಗ್ರಾದ ಜಾಮಾ ಮಸೀದಿಯಲ್ಲಿ ಹೂಳಲಾಗಿದೆ. ಹೀಗಾಗಿ ಆ ಮಸೀದಿಯಲ್ಲಿ ಸಮೀಕ್ಷೆ ನಡೆಸಬೇಕು ಎಂದು ಕೋರಿ ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಹೈಕೋರ್ಟ್ ಸೂಚಿಸಿದೆ.
ಜಾಮಾ ಮಸೀದಿಯಲ್ಲಿ ಸಮೀಕ್ಷೆ ನಡೆಸಲು ಕೋರಿ ಅರ್ಜಿ: ಪ್ರತಿಕ್ರಿಯಿಸಲು ASIಗೆ ಸೂಚನೆ
0
ಜುಲೈ 06, 2024
Tags