ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕೆರಾನ್ ವಲಯದ ಗಡಿ ನಿಯಂತ್ರಣ ರೇಖೆ ಬಳಿ ಭಾನುವಾರ ಒಳನುಸುಳಲು ಯತ್ನಿಸುತ್ತಿದ್ದ ಭಯೋತ್ಪಾದಕರನ್ನು ಸೇನೆಯು ಹಿಮ್ಮೆಟ್ಟಿಸಿದ್ದು, ಮೂವರನ್ನು ಹತ್ಯೆ ಮಾಡಿದೆ.

ಗಡಿ ಭಾಗದಲ್ಲಿ ಉಗ್ರರ ಒಳನುಸುಳುವಿಕೆಯನ್ನು ಹಿಮ್ಮೆಟ್ಟಿಸುವ ಕಾರ್ಯಾಚರಣೆ ರಾತ್ರಿಯೂ ಮುಂದುವರಿದಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ.