HEALTH TIPS

ಚಿಕಿತ್ಸೆಗೆ ಆಗಮಿಸಿದ ಬಾಲಕಿಗೆ ಕಿರುಕುಳ-ವೈದ್ಯನ ವಿರುದ್ಧ ಪೋಕ್ಸೋ ಕೇಸು

                 ಕಾಸರಗೋಡು: ಜ್ವರ ಬಾಧಿಸಿದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಕ್ಲಿನಿಕ್‍ಗೆ ಆಗಮಿಸಿದ 13ರ ಹರೆಯದ ಬಾಲಕಿಗೆ  ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ವೈದ್ಯ ಕುಞಬ್ದುಲ್ಲ ಎಂಬಾತನ ವಿರುದ್ಧ ಪೋಕ್ಸೋ ಅನ್ವಯ ಚಂದೇರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

              ಬಾಲಕಿ ನೀಡಿದ ದೂರಿನ ಮೇರೆಗೆ ಈ ಕೇಸು ದಾಖಲಾಗಿದೆ. ಕೆಲವು ದಿವಸಗಳ ಹಿಂದೆ ಬಾಲಕಿ ಜ್ವರಕ್ಕಾಗಿ ವೈದ್ಯ ನಡೆಸುತ್ತಿದ್ದ ಕ್ಲಿನಿಕ್‍ಗೆ ಚಿಕಿತ್ಸೆಗಾಗಿ ಆಗಮಿಸಿದ್ದಳು. ತಪಾಸಣೆ ಸಂದರ್ಭ, ಬಾಲಕಿಯನ್ನು ಬಿಗಿದಪ್ಪಿ  ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries