ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೋಡು ಜಿಲ್ಲಾ ಮೆಡಿಕಲ್ ಆಫೀಸ್, ರಾಷ್ಟ್ರೀಯ ಆರೋಗ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಸೈಕೋ ಸೋಶ್ಯಲ್ ಸ್ಕೂಲ್ ಕೌನ್ಸಿಲರ್‍ಗಳ ಸಹಕಾರದೊಂದಿಗೆ ನಡೆದ ಜಿಲ್ಲಾ ಮಟ್ಟದ ಅಂತಾರಾಷ್ಟ್ರೀಯ ಅಮಲು ಪದಾರ್ಥ ವಿರುದ್ಧ ದಿನಾಚರಣೆಯನ್ನು ಕಾಂಞಂಗಾಡ್ ನಗರಸಭಾ ಅಧ್ಯಕ್ಷೆ ಕೆ.ವಿ.ಸುಜತಾ ಟೀಚರ್ ಉದ್ಘಾಟಿಸಿ ಮಾತನಾಡಿದರು.