ವಿಶ್ವಸಂಸ್ಥೆ: ಅಮೆರಿಕನ್ನರು ಚುನಾಯಿಸುವ ಯಾವುದೇ ನಾಯಕನೊಂದಿಗೆ ಕೆಲಸ ಮಾಡಲು ರಷ್ಯಾ ಸಿದ್ಧವಿದೆ ಎಂದು ಆ ದೇಶದ ವಿದೇಶಾಂಗ ಸಚಿವ ಸೆರ್ಗೇ ಲಾವ್ರೋವ್ ಬುಧವಾರ ತಿಳಿಸಿದ್ದಾರೆ.
ವಿಶ್ವಸಂಸ್ಥೆ: ಅಮೆರಿಕನ್ನರು ಚುನಾಯಿಸುವ ಯಾವುದೇ ನಾಯಕನೊಂದಿಗೆ ಕೆಲಸ ಮಾಡಲು ರಷ್ಯಾ ಸಿದ್ಧವಿದೆ ಎಂದು ಆ ದೇಶದ ವಿದೇಶಾಂಗ ಸಚಿವ ಸೆರ್ಗೇ ಲಾವ್ರೋವ್ ಬುಧವಾರ ತಿಳಿಸಿದ್ದಾರೆ.
ವಿಶ್ವಸಂಸ್ಥೆಯಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಷ್ಯಾ ವಿರುದ್ಧ ಅಮೆರಿಕ ತೀಕ್ಷ್ಣ ಹೇಳಿಕೆಗಳನ್ನು ನೀಡಿದೆ.
ಅಮೆರಿಕದ ಅಧ್ಯಕ್ಷೀಯ ಚುನಾವಣೆ ಈ ವರ್ಷಾಂತ್ಯದಲ್ಲಿ ನಡೆಯಲಿದೆ. ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಅವರ ಮೇಲೆ ಇತ್ತೀಚೆಗೆ ಗುಂಡಿನ ದಾಳಿ ನಡೆದಿತ್ತು. ಅಧ್ಯಕ್ಷ ಜೋ ಬೈಡನ್ ಅವರು ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಮತ್ತೊಮ್ಮೆ ಆಯ್ಕೆ ಬಯಸಿದ್ದಾರೆ.