ಪಣಜಿ: 'ಬೆಂಕಿ ಕಾಣಿಸಿಕೊಂಡ ನಂತರ ಒಂದು ಬದಿಗೆ ವಾಲಿರುವ ಸ್ವದೇಶಿ ಯುದ್ಧನೌಕೆ ಐಎನ್‌ಎಸ್ ಬ್ರಹ್ಮಪುತ್ರವನ್ನು ಸುಸ್ಥಿತಿಗೆ ನಿಲ್ಲಿಸಿ, ನಂತರ ಹಾನಿಯ ಮೌಲ್ಯಮಾಪನ ನಡೆಸಲಾಗುವುದು' ಎಂದು ಭಾರತೀಯ ನೌಕಾಪಡೆಯ ಉಪ ಮುಖ್ಯಸ್ಥ ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಮಂಗಳವಾರ ಹೇಳಿದ್ದಾರೆ.
ಐಎನ್‌ಎಸ್ ಬ್ರಹ್ಮಪುತ್ರದಲ್ಲಿ ಬೆಂಕಿ: ಹಾನಿಯ ಮೌಲ್ಯಮಾಪನ,ನಾವಿಕನ ಪತ್ತೆಗೆ ಕ್ರಮ
0
ಜುಲೈ 24, 2024
Tags