ಜೈಪುರ: ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ಸೋಮವಾರ ಕಾರೊಂದು ನದಿಗೆ ಬಿದ್ದು ಇಬ್ಬರು ಸಾವಿಗೀಡಾಗಿದ್ದಾರೆ.

ಭಾನುವಾರ ಸಂಜೆ ಖೇರ್‌ವಾಡದ ಜಲ್‌ಪಕ ಎಂಬಲ್ಲಿ ಈ ಘಟನೆ ನಡೆದಿದೆ. ಐವರು ಸ್ನೇಹಿತರು ದೇಗುಲವೊಂದಕ್ಕೆ ಭೇಟಿ ನೀಡಿ ಹಿಂದಿರುತ್ತಿದ್ದರು.