ನವದೆಹಲಿ: ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್, 2024ನೇ ಸಾಲಿನಲ್ಲಿ ನಡೆದ ಲೋಕಸಬಾ ಚುನಾವಣೆಯ ವೇಳೆ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ್ದ ಪ್ರಣಾಳಿಕೆಯ ನಕಲು ಇದ್ದಂತಿದೆ ಎಂದು ಮಾಜಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ವಿಶಿಷ್ಟವಾಗಿ ಪ್ರತಿಕ್ರಿಯಿಸಿದ್ದಾರೆ.
ಕಾಂಗ್ರೆಸ್ ಪ್ರಣಾಳಿಕೆಯ ನಕಲು; ಪಿ.ಚಿದಂಬರಂ ಪ್ರತಿಕ್ರಿಯೆ
0
ಜುಲೈ 24, 2024

Tags