ನವದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲುಪಾಲಾಗಿರುವ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆ ಮಂಗಳವಾರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಿಹಾರ್ ಜೈಲಿನಲ್ಲಿದ್ದ ಕವಿತಾ ಅವರನ್ನು ದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.