HEALTH TIPS

ದೆಹಲಿ ವಿ.ವಿ ಹಿಂದೂ ಅಧ್ಯಯನ ಕೇಂದ್ರದಲ್ಲಿ ಭಗವದ್ಗೀತೆ ಪಠ್ಯ

              ವದೆಹಲಿ: ದೆಹಲಿ ವಿಶ್ವವಿದ್ಯಾಲಯದ ಹಿಂದೂ ಅಧ್ಯಯನ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ವೈದಿಕ ಶಿಕ್ಷಣ, ಉಪನಿಷತ್‌, ಧರ್ಮ ಇತ್ಯಾದಿ ವಿಷಯಗಳನ್ನು ಪರಿಚಯಿಸಲು ಸಿದ್ಧತೆ ನಡೆದಿದೆ.

         ಪಠ್ಯಕ್ರಮವನ್ನು ವಿಸ್ತರಿಸಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಆಯ್ಕೆಗೆ ಅವಕಾಶ ನೀಡುವ ಉದ್ದೇಶದಿಂದ ಈ ಕ್ರಮಕ್ಕೆ ಮುಂದಾಗಿದೆ.

          ನೂತನ ಪಠ್ಯಕ್ರಮವನ್ನು ಪರಿಚಯಿಸುವ ಪ್ರಸ್ತಾವವನ್ನು ವಿಶ್ವವಿದ್ಯಾಲಯದ ಅಕಾಡೆಮಿಕ್‌ ಕೌನ್ಸಿಲ್‌ ಮುಂದಿಡಲಾಗಿದೆ.

               ಕೌನ್ಸಿಲ್‌ ಸಭೆ ಜುಲೈ 12ಕ್ಕೆ ನಿಗದಿಲಾಗಿದೆ. ಭಗವದ್ಗೀತೆ, ಹಿಂದೂ ಚಿಂತಕರು ಮತ್ತು ಪುರಾಣಗಳ ಪರಿಚಯ ವಿಷಯಗಳನ್ನು ಪಠ್ಯಕ್ರಮವು ಒಳಗೊಂಡಿದೆ. ಹಿಂದೂ ಅಧ್ಯಯನ ಕೇಂದ್ರದ ಶಿಫಾರಸು ಆಧಾರಿಸಿ ಈ ಪ್ರಸ್ತಾವವನ್ನು ಮುಂದಿಡಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries