ಸಮರಸ ಚಿತ್ರಸುದ್ದಿ: ಕಾಸರಗೋಡು: ಇಲೆಕ್ಟ್ರಿಸಿಟಿ ಇನ್‍ಸ್ಪೆಕ್ಟರೇಟ್ ಇಲಾಖೆಯ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ರಾಷ್ಟ್ರೀಯ ವಿದ್ಯುತ್ ಸುರಕ್ಷಾ ವಾರಾಚರಣೆಯನ್ನು ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ಉದ್ಘಾಟಿಸಿ ಮಾತನಾಡಿದರು. ಕಾಸರಗೋಡು ಇಲೆಕ್ಟ್ರಿಕಲ್ ಇನ್ಸ್‍ಪೆಕ್ಟರ್ ಟಿ.ಕೆ.ಶ್ರೀಜ ಅಧ್ಯಕ್ಷತೆ ವಹಿಸಿದ್ದರು.