ಮಲಪ್ಪುರಂ : ಮಲಪ್ಪುರಂ ಜಿಲ್ಲೆಯ 14 ವರ್ಷದ ಬಾಲಕನೊಬ್ಬನಿಗೆ ನಿಪಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಕೇರಳದ ಆರೋಗ್ಯ ಸಚಿವರಾದ ವೀಣಾ ಜಾರ್ಜ್ ಶನಿವಾರ ಇಲ್ಲಿ ತಿಳಿಸಿದರು.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕನಲ್ಲಿ ನಿಪಾ ಸೋಂಕಿರುವುದನ್ನು ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಯು (ಎನ್‌ಐವಿ) ದೃಢಪಡಿಸಿದೆ ಎಂದು ಮಾಧ್ಯಮದವರಿಗೆ ಹೇಳಿದರು.