ಪುಣೆ: ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪವಿರುವ ಜಲಪಾತದಲ್ಲಿ ಮುಳುಗಿ ಮಹಿಳೆ ಸೇರಿದಂತೆ ಐವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಮಹಾರಾಷ್ಟ್ರ: ಭೂಶಿ ಅಣೆಕಟ್ಟು ಬಳಿಯ ಜಲಪಾತದಲ್ಲಿ ಮುಳುಗಿ ಐವರ ಸಾವು?
0
ಜುಲೈ 01, 2024
Tags
ಪುಣೆ: ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪವಿರುವ ಜಲಪಾತದಲ್ಲಿ ಮುಳುಗಿ ಮಹಿಳೆ ಸೇರಿದಂತೆ ಐವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಐವರು ವಿಹಾರಕ್ಕೆಂದು ಬಂದಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಲೋನಾವಾಲಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.