ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಇತರ ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ರೋಸ್ ಅವೆನ್ಯೂ ಕೋರ್ಟ್‌ಗೆ ಸೋಮವಾರ (ಇಂದು) ಆರೋಪಪಟ್ಟಿ ಸಲ್ಲಿಸಿದೆ.
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಇತರ ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ರೋಸ್ ಅವೆನ್ಯೂ ಕೋರ್ಟ್‌ಗೆ ಸೋಮವಾರ (ಇಂದು) ಆರೋಪಪಟ್ಟಿ ಸಲ್ಲಿಸಿದೆ.
ಈ ಪ್ರಕರಣವು ದೆಹಲಿ ಸರ್ಕಾರ ಸದ್ಯ ಹಿಂಪಡೆದಿರುವ ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದ್ದಾಗಿದೆ.
ಹಣ ಅಕ್ರಮ ವರ್ಗಾವಣೆ ಮತ್ತು ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಉಪ ಮುಖ್ಯಮಂತ್ರಿ ಹಾಗೂ ಎಎಪಿ ಶಾಸಕ ಮನೀಶ್ ಸಿಸೋಡಿಯಾ ಅವರು ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆಯು ಸುಪ್ರೀಂ ಕೋರ್ಟ್‌ನಲ್ಲಿ ಇಂದು ನಡೆಯಲಿದೆ.