ಭುವನೇಶ್ವರ: ಒಡಿಶಾದ ಪುರಿ ಜಗನ್ನಾಥ ದೇವಾಲಯದ 'ರತ್ನ ಭಂಡಾರ'ದಲ್ಲಿ ಇರಿಸಲಾಗಿರುವ ಬೆಲೆಬಾಳುವ ವಸ್ತುಗಳನ್ನು ಪಟ್ಟಿ ಮಾಡುವ ಸಲುವಾಗಿ ನೇಮಿಸಲಾಗಿದ್ದ ಉನ್ನತ ಮಟ್ಟದ ಸಮಿತಿಯು ಭಂಡಾರದ ಒಳಕೋಣೆಯನ್ನು ಜುಲೈ 14ರಂದು ತೆರೆಯುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಲು ನಿರ್ಧರಿಸಿದೆ.
ಪುರಿ ಜಗನ್ನಾಥ ದೇವಾಲಯ: ರತ್ನ ಭಂಡಾರ ತೆರೆಯಲು ಸರ್ಕಾರಕ್ಕೆ ಶೀಘ್ರ ಶಿಫಾರಸು
0
ಜುಲೈ 10, 2024
Tags