ಶ್ರೀನಗರ: 14ನೇ ಬ್ಯಾಚ್‌ನ 4800ಕ್ಕೂ ಹೆಚ್ಚು ಭಕ್ತಾದಿಗಳು ಬಿಗಿ ಭದ್ರತೆಯೊಂದಿಗೆ ಗುರುವಾರ ಮುಂಜಾನೆ ಭಗವತಿ ನಗರ ಶಿಬಿರದಿಂದ ಅಮರನಾಥ ಯಾತ್ರೆಗೆ ಹೊರಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಿವಲಿಂಗ ದರ್ಶನ ಪಡೆಯಲು ಸುಮಾರು 4,885 ಯಾತ್ರಾರ್ಥಿಗಳು 191 ವಾಹನಗಳ ಕಾವಲು ಪಡೆಯೊಂದಿಗೆ ಬೆಳಗಿನ ಜಾವ 3.30ರ ಸುಮಾರಿಗೆ ಪಹಾಲ್ಗಂ ಮತ್ತು ಬಾಲ್‌ಟಾಲ್ ಬೇಸ್ ಕ್ಯಾಂಪ್‌ಗಳಿಗೆ ತೆರಳಿದ್ದಾರೆ ಎಂದು ಅವರು ತಿಳಿಸಿದರು.