ಸಮರಸ ಚಿತ್ರಸುದ್ದಿ: ಪೆರ್ಲ: ಪೆರ್ಲ ಶ್ರೀ ಸತ್ಯನಾರಾಯಣ ಫ್ರೌಢ ಶಾಲೆಯ ಸಂಸ್ಥಾಪಕ ದಿ.ಪರ್ತಜೆ ವೆಂಕಟರಮಣ ಭಟ್ ಅವರ ಜನ್ಮದಿನಾಚರಣೆ ಅಂಗವಾಗಿ ನಿವೃತ್ತ ಶಿಕ್ಷಕ ಶಿವಶಂಕರ ಭಟ್ ಸಂಸ್ಥಾಪಕರ ಶಿಲಾ ಪ್ರತಿಮೆಗೆ ಹಾರಾರ್ಪಣೆ ಮಾಡಿದರು. ಡಾ.ಪ್ರಸನ್ನ ಮಿತ್ರ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಮಂಡಳಿ ಸದಸ್ಯರು, ಶಿಕ್ಷಕ ಸಿಬ್ಬಂದಿಗಳು ಉಪಸ್ಥಿತರಿದ್ದರು.