ಗುವಾಹಟಿ: ಮಣಿಪುರದ ತಮೆಂಗ್‌ಲಾಂಗ್ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಭೂಕುಸಿತ ಸಂಭವಿಸಿದ್ದು, ತಾಯಿ-ಮಗ ಮೃತಪಟ್ಟಿದ್ದಾರೆ. ಭೂಕುಸಿತದಿಂದಾಗಿ ಹಲವು ರಸ್ತೆಗಳಿಗೆ ಹಾನಿಯಾಗಿದೆ. ಈ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ತೀವ್ರ ಮಳೆಯಾಗುತ್ತಿದೆ.

ಭೂಕುಸಿತದಿಂದಾಗಿ ಪೊಲೀಸ್ ಕಾನ್‌ಸ್ಟೇಬಲ್‌ವೊಬ್ಬರ ಮನೆಗೆ ಹಾನಿಯಾಗಿತ್ತು.