HEALTH TIPS

ಒಮಾನ್ | ಮಸೀದಿಯಲ್ಲಿ ಗುಂಡಿನ ದಾಳಿ; ನಾಲ್ವರು ಸಾವು, ಹಲವರಿಗೆ ಗಾಯ

          ದುಬೈ: ಒಮಾನ್‌ನ ರಾಜಧಾನಿ ಮಸ್ಕತ್‌ನಲ್ಲಿರುವ ಮಸೀದಿಯೊಂದರಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

           ಅಲ್-ವಾಡಿ ಅಲ್-ಕಬೀರ್ ಪ್ರದೇಶದ ಮಸೀದಿಯಲ್ಲಿ ಘಟನೆ ನಡೆದಿದೆ.


                   ಈ ಕುರಿತು ತನಿಖೆ ನಡೆಸುತ್ತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries