ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಚತುರ್ಥ ಚಾತುರ್ಮಾಸ್ಯ ವ್ರತಾಚರಣೆಯ ಸಂದರ್ಭ ಎಡನೀರು ಪ್ರದೇಶದ ಗುರುಭಕ್ತರು ಹೊರೆಕಾಣಿಕೆ ಸಮರ್ಪಿಸಿ ಶ್ರೀಗಳ ಆಶೀರ್ವಾದವನ್ನು ಪಡೆದುಕೊಂಡರು.