ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಬೆನ್ನು ನೋವಿನ ಕಾರಣ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.

ಬೆನ್ನು ನೋವಿನಿಂದ ಬಳಲುತ್ತಿದ್ದ ರಾಜನಾಥ ಸಿಂಗ್ ಅವರು ಗುರುವಾರ ಬೆಳಿಗ್ಗೆ ಏಮ್ಸ್‌ನ ನ್ಯೂರೋ ಶಸ್ತ್ರಚಿಕಿತ್ಸೆ ವಿಭಾಗಕ್ಕೆ ದಾಖಲಾಗಿದ್ದರು.