ನೀಟ್-ಯುಜಿ ಪರೀಕ್ಷೆ ಅವ್ಯವಹಾರಗಳು "ಅತ್ಯಂತ ದೊಡ್ಡ ಹಗರಣ" ಎಂದು ಬಣ್ಣಿಸಿರುವ ಕಾಂಗ್ರೆಸ್ ಸಂಸದ ಹಿಬಿ ಈಡನ್, ಪ್ರಶ್ನೆಪತ್ರಿಕೆ ಸೋರಿಕೆ ಘಟನೆಗಳ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

"ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಗಳ ಪ್ರಕರಣಗಳು ಹೆಚ್ಚಾಗುತ್ತಿವೆ ಹಾಗೂ ಇವು ಶಿಕ್ಷಣ ಮತ್ತು ನೇಮಕಾತಿ ವ್ಯವಸ್ಥೆಯ ಸಮಗ್ರತೆ ಮತ್ತು ವಿಶ್ವಾಸಾರ್ಹತೆಯನ್ನು ಕಡಿಮೆಗೊಳಿಸುತ್ತಿವೆ.