ಸುಕ್ಮಾ : ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ ಐವರು ನಕ್ಸಲರು ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ಎದುರು ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಎಲ್ಲ ನಕ್ಸಲರು ರಾಜ್ಯ ಸರ್ಕಾರದ ಶರಣಾಗತಿ ಮತ್ತು ಪುನರ್ವಸತಿ ಯೋಜನೆಯಡಿಯಲ್ಲಿ ಪ್ರಯೋಜನಗಳನ್ನು ಪಡೆಯಲಿದ್ದಾರೆ ಎಂದರು.