ಕುಂಬಳೆ: ಕುಂಬಳೆಯಲ್ಲಿರುವ ಮಂಜೇಶ್ವರ ಕಾಲೇಜ್ ಆಫ್ ಅಪ್ಲೈಡ್ ಸೈನ್ಸ್ ಕಾಲೇಜಿನಲ್ಲಿ ಎಂ.ಎಸ್ಸಿ. ಕಂಪ್ಯೂಟರ್ ಸೈನ್ಸ್ ಮತ್ತು ಎಂ.ಕಾಂ. ಸ್ನಾತಕೋತ್ತರ ಕೋರ್ಸ್‍ಗಳಿಗೆ ಕೆಲವು ಮೆರಿಟ್ ಸೀಟುಗಳು ಲಭ್ಯವಿವೆ. ಆಸಕ್ತ ಅಭ್ಯರ್ಥಿಗಳು ಮೂಲ ಪ್ರಮಾಣ ಪತ್ರಗಳೊಂದಿಗೆ ಕಛೇರಿಯನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ : 04998215615, 9495296779 ಸಂಪರ್ಕಿಸಬಹುದು.