ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ನಾಲ್ಕನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗುರುವಾರ ಖ್ಯಾತ ವಯಲಿನ್ ವಾದಕಿ ತನ್ಮಯೀ ಉಪ್ಪಂಗಳ ಅವರಿಂದ ಹಾಡುಗಾರಿಕೆ ನಡೆಯಿತು.