ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಶಿರೂರಿನಲ್ಲಿ ಸಂಭವಿಸಿದ ಭಾರೀ ಗುಡ್ಡ ಕುಸಿತದಿಂದ ನಾಪತ್ತೆಯಾಗಿರುವ ಲಾರಿ ಚಾಲಕ ಅರ್ಜುನ್ ಪತ್ತೆಹಚ್ಚುವ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಪೊಕ್ಲೆನ್ ಯಂತ್ರ ಬಳಸಿ ಕಾರ್ಯಾಚರಣೆ ಬುಧವಾರ ಆರಂಭಿಸಲಾಗಿದೆ.

ಒಂದು ವಾರದ ಹಿಂದೆ ಶಿರೂರು ಗುಡ್ಡ ಕುಸಿತ ಸಂಭವಿಸಿದ ವೇಳೆ ಮಣ್ಣಿನ ಅಡಿಯಲ್ಲಿ ಕೇರಳ ಮೂಲದ ಅರ್ಜುನ್ ಹಾಗೂ ಲಾರಿ ಹುದುಗಿ ಹೋಗಿರುವುದು ಹೇಳಲಾಗಿದೆ.