ನವದೆಹಲಿ: ಜುಲೈ ತಿಂಗಳ ಅಂತ್ಯದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ನವದೆಹಲಿ: ಜುಲೈ ತಿಂಗಳ ಅಂತ್ಯದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆ ಕುರಿತು ಪರಾಮರ್ಶೆ ನಡೆಸಲಾಗುವುದು ಎಂದು ತಿಳಿದು ಬಂದಿದೆ.
ಕೇಂದ್ರ ಹಾಗೂ ರಾಜ್ಯಗಳ ನಡುವಣ ಸಮನ್ವಯ ಹಾಗೂ ಉತ್ತಮ ಆಡಳಿಯ ಕಾರ್ಯಸೂಚಿಯ ಭಾಗವಾಗಿಯೂ ಚರ್ಚೆ ನಡೆಯಲಿದೆ ಎನ್ನಲಾಗಿದೆ.