HEALTH TIPS

ಕುಂಬಳೆಯ ಐ.ಎಚ್.ಆರ್.ಡಿ. ಕಾಲೇಜಿನಲ್ಲಿ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

               ಕುಂಬಳೆ: ಕುಂಬಳೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಜೇಶ್ವರ ಐ.ಎಚ್.ಆರ್.ಡಿ.  ಕಾಲೇಜ್ ಆಫ್ ಅಪ್ಲೈಡ್ ಸೈನ್ಸ್ ನಲ್ಲಿ ಎಸ್.ಸಿ/ಎಸ್.ಟಿ ವಿಭಾಗದಲ್ಲಿ ಬಿ.ಕಾಂ ಮತ್ತು ಬಿ.ಎಸ್ಸಿ. ಕಂಪ್ಯೂಟರ್ ಸೈನ್ಸ್,  ಹಾಗೂ ಬಿ.ಎ. ಇಂಗ್ಲಿಷ್ ಜನರಲ್/ಎಸ್‍ಸಿ/ಎಸ್‍ಟಿ ವರ್ಗಗಳಿಗೂ ಕೆಲವು ಸೀಟುಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಮೂಲ ಪ್ರಮಾಣ ಪತ್ರಗಳೊಂದಿಗೆ ಕಛೇರಿಯನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮಾಹಿತಿಗೆ  ದೂರವಾಣಿ- 04998215615, 9495296779 ಸಂಪರ್ಕಿಸಬಹುದು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries