ಸುಕ್ಮಾ : ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಐವರು ನಕ್ಸಲರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಎರಡು ಬ್ಯಾರೆಲ್ ಗ್ರೆನೇಡ್ ಲಾಂಚರ್ ಶೆಲ್‌ಗಳು ಮತ್ತು ಟಿಫಿನ್ ಬಾಂಬ್ ಸೇರಿದಂತೆ ಸ್ಫೋಟಕ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.