HEALTH TIPS

ಸಪ್ಲೈಕೋ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಪಿ.ಬಿ. ನೋವಾ ಅಧಿಕಾರ ಸ್ವೀಕಾರ

              ತಿರುವನಂತಪುರಂ: ಸಪ್ಲೈಕೋ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಪಿ.ಬಿ. ನೋವಾ ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು.

              ಅವರು ಲೈಫ್ ಮಿಷನ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಸಹಕಾರ ಸಂಘದ ರಿಜಿಸ್ಟ್ರಾರ್ ಮತ್ತು ಪತ್ತನಂತಿಟ್ಟದ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 2012ರ ಬ್ಯಾಚ್ ಐ.ಎ.ಎಸ್. ಅಧಿಕಾರಿಯಾಗಿರುವ ಪಿ.ಬಿ.ನೋಹ್ ಮುವಾಟ್ಟುಪುಳ ಮೂಲದವರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries